ಐಪಿಎಲ್ 14ನೇ ಆವೃತ್ತಿಯಲ್ಲಿ ಕನಸಿನ ಆರಂಭ ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಕಳೆದ ವರ್ಷದಂತೆ ನೀರಸ ಆರಂಭದಿಂದ ಕಂಗೆಟ್ಟಿರುವ ಪಂಜಾಬ್ ಕಿಂಗ್ಸ್ ತಂಡವನ್ನು ಶುಕ್ರವಾರ ಎದುರಿಸಲಿದೆ
Royal Challengers Bangalore, who had a dream start in the 14th edition of the IPL, will face the Punjab Kings on Friday after a boring start.