ಭಾರತದ ಗಡಿಯಲ್ಲಿ ಮತ್ತೆ ಕ್ಯಾತೆ ತೆಗೆದ ಚೀನಾ | Oneindia Kannada

2021-04-30 340

ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್‌ಎ) ಪೂರ್ವ ಲಡಾಖ್‌ನಲ್ಲಿರುವ ಯಥಾಸ್ಥಿತಿಯನ್ನು ಬದಲಾಯಿಸಲು ಪ್ರಯತ್ನಿಸಿದೆ ಎಂಬ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಹೇಳಿಕೆ ಸಂಪೂರ್ಣ ಸತ್ಯಕ್ಕೆ ದೂರವಾದದ್ದು ಎಂದು ಚೀನಾ ಸೇನೆ ಗುರುವಾರ ಹೇಳಿದೆ
China’s military on Thursday described as “completely inconsistent with the facts” the assertion of Chief of Defence Staff Gen Bipin Rawat that the People’s Liberation Army (PLA) tried to change the status quo in eastern Ladakh.

Videos similaires