Sruthi Hariharan requests to Kannada news channels to stop misleading newsಸ್ಯಾಂಡಲ್ ವುಡ್ ನಟಿ ಶ್ರುತಿ ಹರಿಹರನ್ ಸುದ್ದಿ ವಾಹಿನಿಗಳ ವಿರುದ್ಧ ಗರಂ ಆಗಿದ್ದಾರೆ. ದಾರಿತಪ್ಪಿಸುವ ಸುದ್ದಿಗಳನ್ನು ಬಿತ್ತರ ಮಾಡಬೇಡಿ ಎಂದು ಶ್ರುತಿ ಹರಿಹರನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.