ನೋವನ್ನು ಹೇಗೆ ವ್ಯಕ್ತಪಡಿಸಲಿ ಎಂದು ಮರುಗಿದ ಅರ್ಜುನ್ ಜನ್ಯ | Filmibeat Kannada

2021-05-04 1

ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕೊರೊನಾ ಸೋಂಕಿಗೆ ತುತ್ತಾಗಿ ನಿಧನ ಹೊಂದಿದ್ದಾರೆ. ಈ ವಿಷಯವನ್ನು ಅರ್ಜುನ್ ಜನ್ಯ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Sandalwood's famous music director Arjun Janya's brother Kiran lost his life. Arjun shared news on social media

Videos similaires