ಕರ್ನಾಟಕದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ನಿಗದಿಯಂತೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದೂಡಿಕೆಯಾಗಿದೆ.Due to the increasing number of coronavirus cases in Karnataka, the 2nd PUC Exam to be postponed.