ಬೆಡ್ ಬ್ಲಾಕಿಂಗ್ ದಂಧೆ.. ತೇಜಸ್ವಿ ಸೂರ್ಯಗೆ ಪಾಠ ಹೇಳಿದ ಸಿದ್ದರಾಮಯ್ಯ | Oneindia Kannada

2021-05-05 2,842

ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ಧಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದು ತರ್ತೀರಿ ತೇಜಸ್ವಿ ಸೂರ್ಯ?" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

Bengaluru South MP Tejasvi Surya exposed the bed blocking racket at the BBMP war rooms. Opposition leader Siddaramaiah questions to Tejasvi Surya