ಐಪಿಎಲ್ ನ ಸಾಕಷ್ಟು ಆಟಗಾರರಿಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಉಳಿದ ಪಂದ್ಯಗಳು ಭಾರತದಲ್ಲಿ ನಡೆಯುವುದಿಲ್ಲ ಎಂಬುದನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
IPL got suspended and meanwhile, BCCI president says IPL will not resume in India and England players won't be available