Ganga ನದಿಯ ಪರಿಸ್ಥಿತಿ ಈಗ ಹೇಗಿದೆ ನೋಡಿ | Oneindia Kannada

2021-05-12 1

ಬಿಹಾರದ ಬಕ್ಸಾರ್ ಜಿಲ್ಲೆಯ ಚೌಸಾ ಪ್ರದೇಶದ ಗಂಗಾ ನದಿಯಲ್ಲಿ ಮೃತದೇಹಗಳ ಪತ್ತೆಗೆ ಸಂಬಂಧಿಸಿದಂತೆ ಬಿಹಾರ ಮತ್ತು ಉತ್ತರ ಪ್ರದೇಶ ಸರ್ಕಾರಗಳು ಹಾಗೂ ಅಧಿಕಾರಿಗಳು ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ.

Day After Scores Of Decomposed And Half-burnt Corpses Floating Down The Ganga Washed Ashore At Chausa Village In Buxar, Officials Of Bihar And Neighbouring UP Engaged In A Blame Game Over Which State was Responsible For Dumping Bodies In The River.