A man from Karnataka's Udupi was seen riding a cycle with makeshift rear protection, helmet and a mask to avoid thwacks of lathi from the police; video goes viral on social media.
ಪೊಲೀಸರಿಂದ ಲಾಠಿ ಏಟು ತಪ್ಪಿಸುವುದಕ್ಕಾಗಿ ಉಡುಪಿಯ ವ್ಯಕ್ತಿಯೊಬ್ಬರು ತಾತ್ಕಾಲಿಕ ಹಿಂಭಾಗದ ರಕ್ಷಣೆ, ಹೆಲ್ಮೆಟ್ ಮತ್ತು ಮಾಸ್ಕ್ ನೊಂದಿಗೆ ಸೈಕಲ್ ಸವಾರಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.