ಕೊರೊನದಿಂದ ಮತ್ತೊಂದು ರೋಗ, ಕರ್ನಾಟಕದಲ್ಲಿ 33, ಮುಂಬೈನಲ್ಲಿ 56 ಜನರ ಸಾವು | Oneindia Kannada

2021-05-14 2,313

ಬ್ಲ್ಯಾಕ್ ಫಂಗಸ್ ಹಾವಳಿ ದೇಶದಲ್ಲಿ ಉಲ್ಬಣಗೊಂಡಿದ್ದು, ಮಹಾರಾಷ್ಟ್ರದಲ್ಲಿ ಇದುವರೆಗೆ 52 ಮಂದಿ ಮೃತಪಟ್ಟಿದ್ದಾರೆ.

ಕೊರೊನಾ ಸೋಂಕಿತರು ಆಸ್ಪತ್ರೆಗಳಲ್ಲಿ ಹೆಚ್ಚು ಕಾಲ ಉಳಿದರೆ ಅಥವಾ ಸೋಂಕಿನಿಂದ ಗುಣಮುಖರಾದ ಬಳಿಕ ಮಲಿನ ಪರಿಸರದಲ್ಲಿ ವಾಸಮಾಡುತ್ತಿದ್ದರೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳಲಿದೆ.