cyclone ಅಲೆಗಳ ಅಬ್ಬರಕ್ಕೆ ಸ್ಮಶಾನ, ಮನೆ ಸಮುದ್ರ ಪಾಲಾಗುವ ಭೀತಿ | Oneindia Kannada

2021-05-14 1

ತೌಕ್ತೆ ಚಂಡಮಾರುತ ಕರಾವಳಿ ಕರ್ನಾಟಕವನ್ನು ಪ್ರವೇಶಿಸಲು ಕ್ಷಣಗಣನೆ ಆರಂಭವಾಗಿದ್ದು, ಇದರ ಮುನ್ಸೂಚನೆಯಂತೆ ಅರಬ್ಬೀ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ.

IMD said that due to the effect of cyclone Tauktae, a red alert has been issued from May 14 to 16 in Mangaluru and Udupi. Know more.