ಶ್ರೀಲಂಕಾದ ಮಾಜಿ ಕ್ರಿಕೆಟಿಗ ಕುಮಾರ್ ಸಂಗಕ್ಕಾರ ಇದೀಗ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಆಟವನ್ನು ಆಡುವುದರ ಮೂಲಕ ಭರವಸೆ ಮೂಡಿಸಿರುವ ಅನ್‌ಕ್ಯಾಪ್ಡ್ ಆಟಗಾರರ ಪೈಕಿ 3 ಆಟಗಾರರು ಮುಂದಿನ ದಿನಗಳಲ್ಲಿ ಟೀಮ್ ಇಂಡಿಯಾದಲ್ಲಿ ಮಿಂಚಲಿದ್ದಾರೆ ಎಂದು ತಿಳಿಸಿದ್ದಾರೆ.
Kumar Sangakkara picked 3 youngsters from the RR who he believes has a bright future in the Indian team