ಮುಂದಿನ ವರ್ಷ ಅನಾವರಣಗೊಳ್ಳಲಿದೆ ಮಾರುತಿ ಸುಜುಕಿ ಜಿಮ್ನಿ 5 ಡೋರ್ ಆವೃತ್ತಿ

2021-05-18 18,315

ಬಹು ನಿರೀಕ್ಷಿತ ಮಾರುತಿ ಸುಜುಕಿ ಜಿಮ್ನಿ 5 ಡೋರ್ ಆಫ್ ರೋಡ್ ಎಸ್‌ಯುವಿಯು ಮುಂದಿನ ವರ್ಷ ಅನಾವರಣಗೊಳ್ಳುವುದು ಖಚಿತವಾಗಿದೆ. ಜಿಮ್ನಿ 5 ಡೋರ್ ಎಸ್‌ಯುವಿಯು ಹೊಸ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿರಲಿದೆ.

ಹೆಚ್ಚು ಕಾರ್ಬನ್ ಡೈ ಆಕ್ಸೈಡ್ ಹೊರಸೂಸುವಿಕೆಯ ಕಾರಣಕ್ಕೆ ಈ ಎಸ್‌ಯುವಿಯ ಮಾರಾಟವನ್ನು ಯುರೋಪಿಯನ್ ಮಾರುಕಟ್ಟೆಗಳಲ್ಲಿ ಸ್ಥಗಿತಗೊಳಿಸಲಾಯಿತು. ಈ ಹಿನ್ನೆಲೆಯಲ್ಲಿ ಕಂಪನಿಯು ಈ ಎಸ್‌ಯುವಿಯಲ್ಲಿ ಟರ್ಬೊ ಚಾರ್ಜಿಂಗ್ ಹಾಗೂ ಮೈಲ್ಡ್ ಹೈಬ್ರಿಡ್ ಸಿಸ್ಟಂ ಹೊಂದಿರುವ ಕಡಿಮೆ ಮಾಲಿನ್ಯವನ್ನು ಹೊರ ಸೂಸುವ ಎಂಜಿನ್ ಅನ್ನು ಬಳಸುವ ನಿರೀಕ್ಷೆಗಳಿವೆ.

ಮಾರುತಿ ಸುಜುಕಿ ಜಿಮ್ನಿ 5 ಡೋರ್ ಆವೃತ್ತಿಯ ಬಗೆಗಿನ ಮತ್ತಷ್ಟು ವಿವರಗಳಿಗಾಗಿ ಈ ವೀಡಿಯೊ ನೋಡಿ.

Free Traffic Exchange

Videos similaires