BJP Yuva morcha lodge complaint against congress Youth president Raksha Ramaiah
ಕೊರೊನಾ ವಿಚಾರದಲ್ಲಿ ಆರೋಪ ಮತ್ತು ಪ್ರತ್ಯಾರೋಪದಲ್ಲಿ ತೊಡಗಿರುವ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ನಡುವಿನ ಸಮರ ಇದೀಗ ಕಾನೂನು ಸಂಘರ್ಷದ ಹಂತಕ್ಕೆ ಬಂದು ನಿಂತಿದೆ. ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ವಿರುದ್ಧ ಔಷಧ ನಿಯಂತ್ರಣಾಲಯಕ್ಕೆ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜೇಂದ್ರ ದೂರು ನೀಡಿದ್ದಾರೆ.