IPL ನ ಒಂದೇ ಪಂದ್ಯದಲ್ಲಿ 17 ಸಿಕ್ಸರ್ ಸಿಡಿಸಿದ ಆಟಗಾರ ಯಾರು ಗೊತ್ತಾ? | Oneindia Kannada

2021-05-18 7,549

ಐಪಿಎಲ್ ಇತಿಹಾಸದಲ್ಲಿ ಪಂದ್ಯವೊಂದರಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎಂಬ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. 2013ರ ಐಪಿಎಲ್ ಟೂರ್ನಿಯಲ್ಲಿ ಪುಣೆ ವಾರಿಯರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕ್ರಿಸ್ ಗೇಲ್ 17 ಸಿಕ್ಸರ್ ಬಾರಿಸಿದ್ದರು. ಈ ದಾಖಲೆ ಇದುವರೆಗೂ ಸಹ ಯಾರಿಂದಲೂ ಮುರಿಯಲ್ಪಟ್ಟಿಲ್ಲ.

Most Sixes by a Batsman in an Innings in Indian Premier League History