AB de Villiers ಬಗ್ಗೆ ಸ್ಪಷ್ಟನೆ ನೀಡಿದ ದಕ್ಷಿಣ ಆಫ್ರಿಕಾ | Oneindia Kannada
2021-05-18 21,544
'ಮಿಸ್ಟರ್ 360 ಡಿಗ್ರೀ' ಎಂದೇ ಖ್ಯಾತರಾಗಿದ್ದ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿ ವಿಲಿಯರ್ಸ್ ಮತ್ತೆ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಅಭಿಮಾನಿಗಳ ಆಸೆಗೆ ತಣ್ಣೀರು ಬಿದ್ದಿದೆ
AB de Villiers will not be playing the t20 world cup