Yediyurappaನವರ ಮಾತನ್ನು ಕೇಳಿ ಉಳಿದ ನಾಯಕರು ಹೇಳಿದ್ದೇನು? | Oneindia Kannada
2021-05-19 1,593
ಕೋವಿಡ್ 2ನೇ ಅಲೆಯು ಹರಡುವಿಕೆ ತಡೆಯಲು ಕರ್ನಾಟಕದಲ್ಲಿ ಮೇ 10 ರಿಂದ 24ರ ತನಕ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಈ ಸಮಯದಲ್ಲಿ ಆರ್ಥಿಕ ನಷ್ಟ ಅನುಭವಿಸಿದ ಜನರಿಗಾಗಿ ಕರ್ನಾಟಕ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.
PM Narendra Modi Not Likely to Take Decision on National Lockdown