ಮಲಯಾಳಂ Bigg boss ಕದ್ದು ಚಿತ್ರೀಕರಣ ನಡೆಸಲಾಗುತ್ತಿತ್ತು | Filmibeat Kannada

2021-05-20 4,164

ಕೊರೊನಾ ನಡುವೆಯೂ ಮಲಯಾಳಂ ಬಿಗ್ ಬಾಸ್ ಸೀಸನ್ 3 ಪ್ರಸಾರವಾಗುತ್ತಿತ್ತು. ಕರ್ನಾಟಕದಲ್ಲಿ ಕೊರೊನಾ ಲಾಕ್ ಡೌನ್ ನಿಂದ ಕನ್ನಡ ಬಿಗ್ ಬಾಸ್ ಅರ್ಧಕ್ಕೆ ಮೊಟಕುಗೊಳಿಸಲಾಗಿದೆ.

Mohanlal hosted bigg Boss set sealed for violating the ban.