JCB ಬಳಸಿ ಆನೆಯನ್ನು ರಕ್ಷಿಸಿದ ಅರಣ್ಯ ಇಲಾಖೆ | Oneindia Kannada

2021-05-21 150

ಆಹಾರ ಅರಸುತ್ತ ನಾಡಿಗೆ ಬಂದಿದ್ದ ಕಾಡಾನೆಯೊಂದು ಕಂದಕ್ಕೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿತ್ತು. ಈ ವೇಳೆ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆನೆಯನ್ನು ರಕ್ಷಿಸಿ ಮರಳಿ ಕಾಡಿಗೆ ಅಟ್ಟಿದ್ದಾರೆ.

Elephant rescue video from Coorg goes Viral on social media