ಅರುಣ್ ಗೌಡ, 'ಕೊರೊನಾದಂಥಹಾ ಕ್ಲಿಷ್ಕಕರ ಸನ್ನಿವೇಶದಲ್ಲಿ ಎಲ್ಲರೂ ಒಂದೊಂದು ರೀತಿಯಲ್ಲಿ ಸಹಾಯ ಮಾಡಬೇಕಿದೆ. ನನ್ನದು ಅರು ಗೌಡ ಫೌಂಡೇಶನ್ ಎಂಬ ಸೇವಾ ಸಂಸ್ಥೆ ಇದೆ. ಅದರ ಮೂಲಕ ಕೆಲವು ಸೇವಾ ಕಾರ್ಯಗಳನ್ನು ಮಾಡುತ್ತಿದ್ದೇನೆ. ಇಂದು 'ಲೆಟ್ಸ್ ಬಿ ದಿ ಚೇಂಜ್' ಎನ್‌ಜಿಓ ಜೊತೆಗೆ ನಾನು ಕೈಜೋಡಿಸಿ ನನ್ನ ಬಳಕೆಗೆ ಇಟ್ಟುಕೊಂಡಿದ್ದ ಟಾಟಾ ಏಸ್ ವಾಹನವನ್ನು ಅವರಿಗೆ ನೀಡಿದ್ದೇನೆ' ಎಂದಿದ್ದಾರೆ.
Actor Arun Gowda gave his luggage vehicle to NGO to use it to help corona patients.