ಕನ್ನಡ ಕಿರುತೆರೆ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಜೊತೆ ಜೊತೆಯಲಿ ಧಾರಾವಾಹಿ | Filmibeat Kannada

2021-05-25 77

ಜೊತೆ ಜೊತೆಯಲಿ ಧಾರಾವಾಹಿಯ ಟೈಟಲ್ ಹಾಡು 25 ಮಿಲಿಯನ್ ವೀಕ್ಷಣೆ ಕಂಡು ರೆಕಾರ್ಡ್ ಕ್ರಿಯೇಟ್ ಮಾಡಿದೆ. ಕನ್ನಡ ಕಿರುತೆರೆ ಇತಿಹಾಸದಲ್ಲೇ ಧಾರಾವಾಹಿ ಹಾಡೊಂದು ಅತೀ ಹೆಚ್ಚು ವೀಕ್ಷಣೆ ಪಡೆದಿರುವುದು ಇದೇ ಮೊದಲು. 1 ವರ್ಷದ ಹಿಂದೆ ಟೈಟಲ್ ಟ್ರ್ಯಾಕ್ ಜೀ ಕನ್ನಡ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿತ್ತು.

Actor Anirudh Jatkar starrer Jothe Jotheyali title track gets 25 million views.