UK ನಲ್ಲಿ IPL ನಡೆಯುವುದು ಬೇಡ ಎಂದ ಇಂಗ್ಲೆಂಡ್ ನ ಮಾಜಿ ಆಟಗಾರ | Oneindia Kannada

2021-05-25 130

ಭಾರತದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗಿದ್ದರಿಂದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ ಅನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಹೀಗೆ ಮುಂದೂಡಲ್ಪಟ್ಟಿರುವ ಐಪಿಎಲ್ ಇಂಗ್ಲೆಂಡ್‌ನಲ್ಲಿ ನಡೆಯಬಾರದು ಎಂದು ಇಂಗ್ಲೆಂಡ್ ಮಾಜಿ ಆಟಗಾರ ಮಾಂಟಿ ಪನೇಸರ್ ಹೇಳಿದ್ದಾರೆ.

England is not a good place for 2021 IPL remaining matches: Monty Panesar