ಇಂಜಿನಿಯರಿಂಗ್ ಪದವೀಧರೆಯಾಗಿದ್ದ ಯುವತಿಗೆ ಕೆಲಸದ ಅಮಿಷೆ ಒಡ್ಡಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸಂತ್ರಸ್ತ ಯುವತಿ ಹೊರಸಿರುವ ಆರೋಪ. ವಿಪರ್ಯಾಸವೆಂದರೆ ಆಕೆ ಇಂಜಿನಿಯರಿಂಗ್ ಪದವಿ ಸೇರಿದ್ದು ಬಿಟ್ಟರೆ ಬರೋಬ್ಬರಿ 20 ಕ್ಕೂ ಹೆಚ್ಚು ವಿಷಯಗಳಲ್ಲಿ ಬ್ಯಾಕ್ ಲಾಕ್ ಇಟ್ಟುಕೊಂಡಿದ್ದಾಳೆ!
CD Lady has not completed her BE says sources