ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿಯನ್ನು ಪೂರ್ಣಗೊಳಿಸುವ ಸಂಗತಿ ಗಮನದಲ್ಲಿಟ್ಟುಕೊಂಡು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಆಡಲಿದ್ದ ಟಿ20ಐ ಸರಣಿಯನ್ನು ರದ್ದುಗೊಳಿಸಿದೆ. ಅಂದರೆ ದಕ್ಷಿಣ ಆಫ್ರಿಕಾ-ಭಾರತ ನಡುವಿನ 3 ಪಂದ್ಯಗಳ ಟಿ20ಐ ಸರಣಿ ರದ್ದಾಗಿದೆ.
Team India T20 Series against South Africa cancelled because of IPL