ಮಾತಿನಿಂದ ತಿವಿದ ಚೇತನ್ ಗೆ ಉಪೇಂದ್ರ ಏನ್ ಹೇಳ್ತಾರೆ?? | Filmibeat Kannada

2021-05-28 1

ಜಾತಿ ವ್ಯವಸ್ಥೆ ಬಗ್ಗೆ ಉಪೇಂದ್ರ ಆಡಿದ ಮಾತುಗಳಿಗೆ ಅಸಹಮತ ವ್ಯಕ್ತಪಡಿಸಿರುವ ನಟ ಚೇತನ್ ಅಹಿಂಸ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಉಪೇಂದ್ರ ಅವರ ಹೆಸರು ಹೇಳದೆ ಪರೋಕ್ಷವಾಗಿ ಮಾತಿನಿಂದ ಇರಿದಿದ್ದಾರೆ

Actor Chetan Ahimsa lambasted on Upendra for his comments about caste. He indirectly said Upendra should read our constitution.

Videos similaires