ಲಾಕ್‌ಡೌನ್ ಜಾರಿಯಲ್ಲಿದ್ದರೂ ರಸ್ತೆಗಿಳಿಯುವವರಿಗೆ ಕೊರೊನಾ ಪರೀಕ್ಷೆ ಮಾಡಿಸುವ ಮೂಲಕ ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಪೊಲೀಸರು ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದಾರೆ.
Chitradurga district police conduct covid-19 testing for motorists who violates lockdown guidelines in Nayakanahatti