ಸಾಮಾಜಿಕ ಜಾಲತಾಣದಲ್ಲಿ ಕನ್ನಡ ಭಾಷೆಗೆ ಮತ್ತು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತವೆ, ಆರೂವರೆ ಕೋಟಿ ಕನ್ನಡಿಗರು ಮಾತನಾಡುವ ಹಾಗೂ 2 ಸಾವಿರ ವರ್ಷಗಳ ಇತಿಹಾಸದ ಹಿನ್ನೆಲೆಯುಳ್ಳ ಸುಂದರ ಕನ್ನಡ ಭಾಷೆಗೆ ಮಸಿ ಬಳೆಯುವ ಕೆಲಸ ಗೂಗಲ್‌ನಿಂದ ನಡೆದಿದೆ
Google says Kannada is the ugliest Language; Here is how to report it to google.