KSRTC ಯನ್ನು ಕೇರಳಕ್ಕೆ ಬಿಟ್ಟುಕೊಟ್ಟು ಲಕ್ಷ್ಮಣ್ ಸವದಿ ಹೇಳಿದ್ದು ಹೀಗೆ | Oneindia Kannada

2021-06-03 1,591

KSRTC ಬ್ರ್ಯಾಂಡ್ ಸಂಬಂಧ ಟ್ರೇಡ್ ಮಾರ್ಕ್‌ ರಿಜಿಸ್ಟರಿ ತೀರ್ಪು ನೀಡಿದ್ದು, ಕೆಎಸ್‌ಆರ್‌ಟಿಸಿ ಬ್ರ್ಯಾಂಡ್ ಕೇರಳಕ್ಕೆ ಸೇರಿಕೊಂಡಿದೆ. ಈ ಹೆಸರನ್ನು ಕರ್ನಾಟಕ ಬಳಕೆ ಮಾಡುವಂತಿಲ್ಲ ಎಂದು ಬುಧವಾರ ತೀರ್ಪು ನೀಡಿದೆ. ಈ ಕುರಿತು ರಾಜ್ಯ ಸಾರಿಗೆ ಸಚಿವ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದಾರೆ.
#KSRTC #Karnataka #Kerala #LakshmanaSavadi
State transport Minister Lakshmana Savadi reacts To issue over karnataka loses KSRTC trademark to Kerala

Videos similaires