ಕನ್ನಡದ ಇತಿಹಾಸ ಹೇಳಿ ಕನ್ನಡಿಗರ ಮನಗೆದ್ದ ಚೈತ್ರ | Filmibeat Kannada

2021-06-04 34

ಕನ್ನಡ ಭಾಷೆ ಅತ್ಯಂತ ಪ್ರಾಚೀನವಾದ ಭಾಷೆ. ನಮ್ಮ ಕನ್ನಡ ಭಾಷೆಯ ಇತಿಹಾಸದ ಬಗ್ಗೆ ನಮಗೆ ಗೊತ್ತಿದೆ. ನಮ್ಮ ಭಾಷೆಯ ಬಗ್ಗೆ ನಮಗೆ ಗೌರವ ಇರಲಿ ಅಂತ ಹೇಳುತ್ತಾ ಗೂಗಲ್ ವಿವಾದದ ವಿಷಯದ ಬಗ್ಗೆ ಮಾತನಾಡುವಾಗ ಕನ್ನಡ ಭಾಷೆಯ ಇತಿಹಾಸದ ವಿವರಣೆಯನ್ನು ಕೊಟ್ಟಿದ್ದಾರೆ ಬಿಗ್ ಬಾಸ್ ಖ್ಯಾತಿಯ ನಟಿ ಚೈತ್ರಾ ಕೊಟ್ಟೂರು.

Actress chaitra kottur of bigbose fame says Kannada is the oldest language,We know the history of our Kannada language. Talking about the google controversy, she has given a description as to history of Kannada language.

Videos similaires