Cinema ಕಾರ್ಮಿಕರ ಸಂಕಷ್ಟ ಪರಿಹಾರಕ್ಕೆ 10 ಲಕ್ಷ ರೂ ಪರಿಹಾರ ಘೋಷಿಸಿದ Puneet Rajkumar | Filmibeat Kannada

2021-06-06 2

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಂಕಷ್ಟದಲ್ಲಿರುವ ಸಿನಿಮಾ ಕಲಾವಿದರ ಸಹಾಯಕ್ಕೆ ಮುಂದೆ ಬಂದಿದ್ದಾರೆ ಸಿನಿಮಾ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂಪಾಯಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ

Power Star Puneet Rajkumar comes forth to the aid of cinema artists who were in hardship. He has donated 10 lakh rupees to the cinema workers union.