High Command ಹೇಳಿದ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ | BS Yadiyurappa | Oneindia Kannada

2021-06-06 1,603

ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, "ಎಲ್ಲಿಯವರೆಗೆ ಹೈಕಮಾಂಡ್‌ಗೆ ನನ್ನ ಮೇಲೆ ವಿಶ್ವಾಸವಿರುತ್ತದೆಯೋ ಅಲ್ಲಿಯವರೆಗೆ ನಾನು ಮುಂದುವರೆಯುತ್ತೇನೆ" ಎಂದು ಸ್ಪಷ್ಟಪಡಿಸಿದರು.

I will submit resignation on the day when high command directed to quit. High command leaders has full faith on me said Karnataka chief minister B. S. Yediyurappa.