ರವಿಚಂದ್ರನ್ ಅಶ್ವಿನ್ ಕುರಿತು ಮಾತನಾಡಿರುವ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಅಶ್ವಿನ್ ಮಹಾನ್ ಕ್ರಿಕೆಟಿಗನಲ್ಲ ಎಂದು ಹೇಳುವುದರ ಮೂಲಕ ವಿವಾದ ಸೃಷ್ಟಿಸಿದ್ದಾರೆ