ನನ್ನ ಮಾತನ್ನು ಕೇಳಲು ಮೋದಿಗೆ 4 ತಿಂಗಳು ಬೇಕಾಯ್ತು ಎಂದ ದೀದಿ | Mamata Banerjee | Modi | Oneindia Kannada

2021-06-08 1

ಲಸಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿರುವ ವಿಳಂಬದ ನಿರ್ಧಾರ ಹಲವು ಮಂದಿ ಸಾವಿಗೆ ಕಾರಣವಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.