T20 ಲೀಗ್ ಗಳ ವಿರುದ್ಧ ಕಿಡಿಕಾರಿದ Faf du Plessis | Oneindia Kannada

2021-06-08 2,116

ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಮಾಜಿ ನಾಯಕ, ಚೆನ್ನೈ ಸೂಪರ್ ಕಿಂಗ್ಸ್‌ನ ಪ್ರಮುಖ ಬ್ಯಾಟ್ಸ್‌ಮನ್‌ ಫಾಫ್ ಡು ಪ್ಲೆಸಿಸ್ ಟಿ20 ಕ್ರಿಕೆಟ್‌ ಲೀಗ್‌ಗಳಿಗೆ ವಿರುದ್ಧ ಹೇಳಿಕೆ ನೀಡಿದ್ದಾರೆ. ಟಿ20 ಲೀಗ್‌ಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಅಪಾಯ ಬಂದೊದಗಿದೆ ಎಂದು ಡು ಪ್ಲೆಸಿಸ್ ಹೇಳಿದ್ದಾರೆ.

South African player Faf du Plessis said taht T20 leagues serious threat to international cricket