ರೋಹಿಣಿ ಸಿಂಧೂರಿ ಮತ್ತು ಶಿಲ್ಪಾನಾಗ್ ನಡುವಿನ ಜಗಳಕ್ಕೆ ಮೈಸೂರು ಸಂಸದ ಪ್ರತಾಪ್ ಸಿಂಹ ಮತ್ತು ಜೆಡಿಎಸ್ ನಾಯಕ ಸಾರಾ ಮಹೇಶ್ ಕಾರಣ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
#RohiniSindhuri #ShilpaNag #Siddaramaiah
Former CM Siddaramaiah has accused Mysore MP Pratap Simha and JDS leader Sara Mahesh over the quarrel between Rohini Sindhuri and Shilpa Nag