2021 ಸ್ಕೋಡಾ ಆಕ್ಟೀವಿಯಾ ಫಸ್ಟ್ ಡ್ರೈವ್ ರಿವ್ಯೂ

2021-06-10 11,663

2021ರ ಸ್ಕೋಡಾ ಆಕ್ಟೀವಿಯಾ ಕಾರು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಈ ಕಾರು ಹಲವಾರು ಫೀಚರ್'ಗಳನ್ನು ಹೊಂದಿದೆ. ಹೊಸ ಸ್ಕೋಡಾ ಆಕ್ಟೀವಿಯಾ ಕಾರ್ ಅನ್ನು ಸ್ಟೈಲ್ ಹಾಗೂ ಎಲ್ ಅಂಡ್ ಕೆ ಎಂಬ ಎರಡು ಮಾದರಿಗಳಲ್ಲಿ ಮಾಡಲಾಗುತ್ತದೆ. ಈ ಎರಡೂ ಮಾದರಿಗಳಲ್ಲಿ 2.0 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್‌ ಅಳವಡಿಸಲಾಗಿದೆ. ಈ ಎಂಜಿನ್ 187.4 ಬಿ‌ಹೆಚ್‌ಪಿ ಪವರ್ ಹಾಗೂ 320 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. 2021ರ ಸ್ಕೋಡಾ ಆಕ್ಟೀವಿಯಾ ಕಾರಿನ ಫಸ್ಟ್ ಡ್ರೈವ್ ರಿವ್ಯೂ ಬಗೆಗಿನ ಮತ್ತಷ್ಟು ವಿವರಗಳನ್ನು ಈ ವೀಡಿಯೊದಲ್ಲಿ ನೋಡೋಣ.