ಟೆಸ್ಟ್ ಕ್ರಿಕೆಟ್ ನಲ್ಲಿ ಕಮಾಲ್ ಮಾಡಿದ ಜಡೇಜಾ | Oneindia Kannada

2021-06-10 2,782

ಭಾರತದ ಪ್ರಮುಖ ಆಲ್‌ರೌಂಡರ್ ರವೀಂದ್ರ ಜಡೇಜಾ ಇತ್ತೀಚೆಗಿನ ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಅನ್ನು ಹಿಂದಿಕ್ಕುವುದರ ಮೂಲಕ ಅತ್ಯುತ್ತಮ ಆಲ್‌ರೌಂಡರ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. 386 ಅಂಕಗಳನ್ನು ಪಡೆದಿರುವ ರವೀಂದ್ರ ಜಡೇಜಾ ಎರಡನೇ ಸ್ಥಾನದಲ್ಲಿದ್ದರೆ, ವೆಸ್ಟ್ ಇಂಡೀಸ್ ತಂಡದ ಜೇಸನ್ ಹೋಲ್ಡರ್ ಐಸಿಸಿ ಟೆಸ್ಟ್ ಆಲ್‌ರೌಂಡರ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

Ravindra Jadeja moves to No. 2 positions in all-rounders list in test cricket

Videos similaires