The liquor parcel will be available at the bar and restaurant, wine store and MSIL until 2 pm, CM said.
Decr : ಕೋವಿಡ್ ಸೋಂಕು ಪ್ರಕರಣಗಳು ಕಡಿಮೆ ಇರುವ ಪ್ರದೇಶಗಳಲ್ಲಿ ರಾಜ್ಯ ಸರ್ಕಾರ ಕಠಿಣ ನಿರ್ಬಂಧಗಳನ್ನು ಸಡಿಲಿಕೆ ಮಾಡಿದ್ದು, ಜೂನ್ 14ರಿಂದ ಹೊಸ ನಿಯಮ ಜಾರಿಗೆ ಬರಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.ಅದೇ ರೀತಿ ಮದ್ಯದಂಗಡಿಗಳು ರಾಜ್ಯ ಬೊಕ್ಕಸದ ಪ್ರಮುಖ ಆದಾಯ ಮೂಲವಾಗಿದ್ದು, ಶಾಪ್‌ಗಳಲ್ಲಿ ಮದ್ಯವನ್ನು ಪಾರ್ಸೆಲ್ ಪಡೆಯಲು ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗಿದೆ.