ಕೋವಿಡ್- 19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಭಂಧಗಳಲ್ಲಿ ಕೆಲವು ಮಾರ್ಪಾಡುಗಳನ್ನು/ ಸಡಿಲಿಕೆಗಳನ್ನು ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಗುರುವಾರ ಸಂಜೆ ಸುದ್ದಿಗೋಷ್ಟಿಯಲ್ಲಿ ಹೇಳಿದರು. ಬೆಂಗಳೂರಿನಲ್ಲಿ ಅನ್‌ಲಾಕ್ ಈ ಕೆಳಕಂಡಂತಿದೆ
Bengaluru will be unlocked at 6 am on June 14 and various activities have been allowed.