ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಅವರಿನ್ನೂ ಜೀವಂತವಾಗಿದ್ದಾರೆ ಆದರೆ ಮೆದುಳು ನಿಷ್ಕ್ರಿಯ ವಾಗಿರುವುದರಿಂದ ಕೋಮಾ ಸ್ಥಿತಿಗೆ ತಲುಪಿದ್ದಾರೆ ಹೀಗಾಗಿ ನಾಲ್ಕೈದು ಗಂಟೆಗಳ ನಂತರ ಆರೋಗ್ಯದ ಬಗ್ಗೆ ಖಚಿತ ಮಾಹಿತಿ ಸಿಗುತ್ತೆ. ಸಂಚಾರಿ ವಿಜಯ್ ಸತ್ತಿದ್ದಾರೆ ಅಂತ ಸುಳ್ಳು ಸುದ್ದಿ ಹಬ್ಬಿಸಬೇಡಿ ಅಂತ ವೈದ್ಯರು ಸ್ಪಷ್ಟಪಡಿಸಿದ್ದಾರೆ.
#SanchariVijay #AshwathNarayan #NeenasamSatish #Doctor
Actor Sanchari Vijay is in Critical condition says Apollo Hospital Doctor in press meet.