ಭಾರತ ಮತ್ತು ನ್ಯೂಜಿಲೆಂಡ್ ಮಧ್ಯೆ ಇಂಗ್ಲೆಂಡ್‌ನ ಸೌತಾಂಪ್ಟನ್‌ನಲ್ಲಿರುವ ಏಜಸ್ ಬೌಲ್ ಸ್ಟೇಡಿಯಂನಲ್ಲಿ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ನಡೆಯುತ್ತಿದೆ. ಜೂನ್ 18-22ರ ವರೆಗೆ ಈ ಪಂದ್ಯ ನಡೆಯಲಿದೆ. ಜೂನ್ 18ರಂದು ಆರಂಭಗೊಳ್ಳಬೇಕಿದ್ದ ಪಂದ್ಯ ವಿಪರೀತ ಮಳೆಯ ಕಾರಣ ತಡವಾಗಿ ಆರಂಭವಾಗಿದೆ
World Test Championship final : Team India lose both openers in first session