Ramesh Jarkiholi ಸಿಡಿ ಪ್ರಕರಣಕ್ಕೆ ಪದ್ಮಶ್ರೀ Indira Jaising | Oneindia Kannada

2021-06-20 532

ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದಲ್ಲಿ ಪದ್ಮಶ್ರೀ ಪುರಸ್ಕೃತ, ಮಾನವ ಹಕ್ಕುಗಳಿಗಾಗಿ ಹೋರಾಟ ಮಾಡುವಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ಗಳಿಸಿರುವ ಇಂದಿರಾ ಜೈಸಿಂಗ್ ಎಂಟ್ರಿ ಕೊಟ್ಟಿದ್ದಾರೆ. ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಪರ ಅವರು ವಕಾಲತ್ತು ವಹಿಸಿದ್ದಾರೆ.
#CDCase #RameshJarkiholi #IndiraJaising #HighCourtOfKarnataka
Ramesh jarkiholi cd case : SIT should not close case details says Padma Shree Awardee India Jaising