ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಉಂಟುಮಾಡಲಿದ್ದು, ಮಕ್ಕಳ ಆರೈಕೆಗಾಗಿ ವಿಶೇಷ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಹೃದ್ರೋಗ ತಜ್ಞ ಡಾ.ದೇವಿ ಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ರಾಜ್ಯ ಸರ್ಕಾರವನ್ನು ಎಚ್ಚರಿಸಿದೆ.
children remain prone to infection, it is “highly unlikely that the third wave will predominantly or exclusively affect children”. Additionally, there has been no evidence to suggest whether the children who contract COVID-19 will have any serious complications.