Dhanush ಅವರ ಸಂಭಾವನೆ ಈಗ ಎಷ್ಟು ಗೋತ್ತಾ | Filmibeat Kannada

2021-06-22 1

ಹಿಟ್ ಮೇಲೆ ಹಿಟ್ ಕೊಡುತ್ತಿರುವ ಧನುಶ್ ಸತತವಾಗಿ ಹೊಸ ಸಿನಿಮಾಗಳನ್ನು ಕೈಗೆತ್ತಿಕೊಳ್ಳುತ್ತಾ ಸಾಗುತ್ತಿದ್ದಾರೆ. ಈಗ ತೆಲುಗಿನ ಸ್ಟಾರ್ ನಿರ್ದೇಶಕ ಶೇಖರ್ ಕಮ್ಮುಲ ಜೊತೆ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ್ದಾರೆ.


Tamil actor Dhanush join hands with Telugu star director Sekhar kammula for next. according to latest buzz, Dhanush charges double remuneration for This project.

Videos similaires