ನ್ಯೂಜಿಲೆಂಡ್ ವಿರುದ್ಧದ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಭಾರತೀಯ ತಂಡದಲ್ಲಿ ಆಡಿಸಬೇಕಾಗಿದ್ದ ಆಟಗಾರನನ್ನು ಟೀಮ್ ಇಂಡಿಯಾದ ಮಾಜಿ ನಾಯಕ, ಈಗ ಕಾಮೆಂಟೇಟರ್ ಆಗಿರುವ ಸುನಿಲ್ ಗವಾಸ್ಕರ್ ಹೆಸರಿಸಿದ್ದಾರೆ. ವೇಗಿ ಭುವನೇಶ್ವರ್ ಕುಮಾರ್ ಅವರನ್ನು ಭಾರತ ತಂಡದಲ್ಲಿ ಸೇರಿಸಬೇಕಾಗಿತ್ತು ಎಂದು ಗವಾಸ್ಕರ್ ಅಭಿಪ್ರಾಯಿಸಿದ್ದಾರೆ.
Sunil Gavaskar said while commentating during on day 5 of the World Test Championship (WTC) Final that he would have included Bhuvneshwar Kumar in the Indian squad just for the all important match against New Zealand.