ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 2019ರಲ್ಲಿ ತಿಹಾರ್ ಜೈಲು ಸೇರಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಲ್ಲಿ ತಮಗೆ ಸಹಾಯ ಮಾಡಿದ್ದ ಇಬ್ಬರು ಕೈದಿಗಳಿಗೆ ಹೊಸ ಜೀವನ ಕಟ್ಟಿಕೊಟ್ಟು ಮಾನವೀಯತೆ ಮೆರೆದಿದ್ದಾರೆ.
KPCC President DK Shivakumar helped his Tihar jail mates by offering new life to them