ನಿಜವಾದ ಕಾಂಗ್ರೆಸ್ಸಿಗರು, ಕಾಂಗ್ರೆಸ್ ನಾಯಕರು ಪಕ್ಷ ಸಂಘಟನೆಯತ್ತ ಗಮನಹರಿಸುತ್ತಾರೆ. ಅವರು ಪಕ್ಷದ ಶಿಸ್ತು ಕಲಿತಿರುತ್ತಾರೆ. ಆದರೆ ಅಧಿಕಾರಕ್ಕಾಗಿಯೇ ಪಕ್ಷಕ್ಕೆ ಬಂದಿರುವವರು, ಅಧಿಕಾರಕ್ಕೆ ಜೋತು ಬಿದ್ದಿರುವವರು ಹೀಗೆಲ್ಲಾ ಮಾತನಾಡಿ, ಗೊಂದಲ ಸೃಷ್ಟಿಸುತ್ತಾರೆ" ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
Bangalore rural Congress MP DK Suresh reaction on Zameer Zamee Ahmed statement