ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್‌ಗೆ ಶರಣಾದ ನಂತರ ಟೀಮ್ ಇಂಡಿಯಾ ನಾಯಕತ್ವ ಬದಲಾವಣೆ ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ. Graeme Swann says Virat Kohli is the best captain that India can have right now