Rahul Dravid ಕೋಚ್ ಆದನಂತರ ಮೋದಲ ಬಾರಿಗೆ ಹೇಳಿದ್ದೇನು

2021-06-28 134

ರಾಷ್ಟ್ರೀಯ ತಂಡದ ಕೋಚ್ ಹುದ್ದೆಯನ್ನು ಮೊಟ್ಟ ಮೊದಲ ಬಾರಿಗೆ ಅಲಂಕರಿಸಲಿದ್ದಾರೆ. ಇದಕ್ಕೂ ಮುನ್ನ ದ್ರಾವಿಡ್ ಭಾರತ 'ಎ' ಹಾಗೂ ಅಂಡರ್ 19 ತಂಡಗಳಿಗೆ ಕೋಚ್ ಆಗಿ ಕರ್ತವ್ಯವನ್ನು ನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ.