ಮಕ್ಕಳಿಗೆ ಕೊರೊನಾ ಲಸಿಕೆಗಳ ಲಭ್ಯತೆ ಒಂದು ಮೈಲುಗಲ್ಲಾಗಲಿದ್ದು, ಶಾಲೆಗಳ ಪುನರಾರಂಭಕ್ಕೆ ಹಾಗೂ ಮಕ್ಕಳಿಗೆ ಹೊರಾಂಗಣ ಚಟುವಟಿಕೆ ಮುಕ್ತಗೊಳಿಸಲು ದಾರಿ ಮಾಡಿಕೊಡುತ್ತದೆ ಎಂದು ಏಮ್ಸ್ ಮುಖ್ಯಸ್ಥ ಡಾ. ರಣದೀಪ್ ಗುಲೇರಿಯಾ ಭರವಸೆ ವ್ಯಕ್ತಪಡಿಸಿದ್ದಾರೆ
#vaccinationforkids #vaccine
Children will be very soon given vaccinations and here are some of the important updates about Children's vaccine